ಅಮೃತ್ಸರ್: ಪಂಜಾಬ್ ಕಂದಾಯ ಸಚಿವ ಬಿಕ್ರಮ್ ಮಜಿತಾ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಸಂಜಯ್ ಸಿಂಗ್ ಅವರಿಗೆ ಜಾಮೀನು ನೀಡಿದೆ.