ಸಂಸದೀಯ ಕಾರ್ಯದರ್ಶಿಗಳ ಸ್ಥಾನವನ್ನು ಲಾಭದಾಯಕ ಹುದ್ದೆಯಿಂದ ಹೊರಗಿಡುವ ದೆಹಲಿ ಸರಕಾರದ ವಿಧೇಯಕವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ತಿರಸ್ಕರಿಸುತ್ತಿದ್ದಂತೆ ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತೆ ಪ್ರಧಾನಿ ಮೋದಿ ಅವರ ವಿರುದ್ಧ ಹರಿಹಾಯ್ದಿದ್ದಾರೆ.