ಕೇರಳ ವಿಧಾನಸಭೆ ಚುನಾವಣೆಯ ಮತ ಏಣಿಕೆ ಆರಂಭವಾಗಿದೆ. ರಾಜಕೀಯ ಪಕ್ಷಗಳ ಬಲಾಬಲ ಇಂತಿದೆ.ಯುಡಿಎಫ್ 46 ಸ್ಥಾನಗಳಲ್ಲಿ ಮುನ್ನಡೆ ಎಲ್ಡಿಎಫ್ 85 ಸ್ಥಾನಗಳಲ್ಲಿ ಮುನ್ನಡೆ ಎನ್ಡಿಎ 1 ಸ್ಥಾನದಲ್ಲಿ ಮುನ್ನಡೆಇತರರು 8 ಕ್ಷೇತ್ರಗಳಲ್ಲಿ ಮುನ್ನಡೆ ಕೇರಳದಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿಕೇರಳದ ನೆಮಾಮ್ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ರಾಜಗೋಪಾಲ್ ಜಯ