ಕಣ್ಣೂರು (ಕೇರಳ): ಕೇರಳದಲ್ಲಿ ನಡೆಯುತ್ತಿರುವ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ರಾಜಕೀಯ ಹತ್ಯೆಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇರ ಹೊಣೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.