ದೇವರ ನಾಡು ಎಂದೇ ಖ್ಯಾತಿ ಪಡೆದಿರುವ ಕೇರಳದಲ್ಲಿ ಈ ಬಾರಿ ಆಡಳಿತಾರೂಢ ಎಲ್ ಡಿಎಫ್, ವಿಪಕ್ಷ ಯುಡಿಎಫ್ ಜೊತೆಗೆ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಕೂಡಾ ಟಫ್ ಫೈಟ್ ನೀಡಿದೆ. ಈ ಬಾರಿ ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಅಧಿಕಾರ ಸಿಗುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. ಕಳೆದ ಲೋಕಸಭೆ ಚುನಾವಣೆಯಲ್ಲೂ ಎಲ್ ಡಿಎಫ್ ಗೆ ಭಾರೀ ಹಿನ್ನಡೆಯಾಗಿತ್ತು. ಕೇರಳದಿಂದ ಯುಡಿಎಫ್ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇನ್ನೊಂದೆಡೆ ತಿರುವನಂತಪುರಂ ಮತ್ತು ಕಾಸರಗೋಡಿನಲ್ಲಿ