ತಿರುವನಂತಪುರಂ(ಜು.26): ಹಲವು ವರದಕ್ಷಿಣೆ ಕಿರುಕುಳ ಸಾವು ಪ್ರಕರಣದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕೇರಳ ಸರ್ಕಾರ, ರಾಜ್ಯದ ಎಲ್ಲಾ ಪುರುಷ ಸರ್ಕಾರಿ ನೌಕರರು ‘ವಧುವಿನ ಕುಟುಂಬದಿಂದ ವರದಕ್ಷಿಣೆ ಪಡೆದಿಲ್ಲ, ಪಡೆಯುವುದಿಲ್ಲ’ ಎಂದು ಘೋಷಣಾ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಆದೇಶಿಸಿದೆ. * ವರದಕ್ಷಿಣೆ ಪಿಡುಗು ತಡೆಯಲು ಇನ್ನೊಂದು ಕ್ರಮ * ವರದಕ್ಷಿಣೆ ಪಡೆಯಲ್ಲ: ಕೇರಳ ಸರ್ಕಾರಿ ನೌಕರರಿಗೆ ಘೋಷಣೆ ಕಡ್ಡಾಯನವವಿವಾಹಿತರು ವಿವಾಹವಾದ ಒಂದು ತಿಂಗಳ ಒಳಗಾಗಿ ಪ್ರಮಾಣಪತ್ರ ಸಲ್ಲಿಸಬೇಕು. ಅದರಲ್ಲಿ ಉದ್ಯೋಗಿಯ ಪತ್ನಿ, ತಂದೆ