Photo Courtesy: Googleಕೋಝಿಕ್ಕೋಡ್: ಕೇರಳದ ಮಹಿಳಾ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪೊಲೀಸ್ ಸಮವಸ್ತ್ರದಲ್ಲೇ ಭಾವೀ ಪತಿಯೊಂದಿಗೆ ಫೋಟೋ ಶೂಟ್ ಮಾಡಿಸಿಕೊಂಡು ವಿವಾದಕ್ಕೀಡಾಗಿದ್ದಾರೆ.ಕೋಝಿಕ್ಕೋಡ್ ನ ಮಹಿಳಾ ಅಧಿಕಾರಿಯೊಬ್ಬರು ತಮ್ಮ ಮದುವೆ ಫೋಟೋ ಶೂಟ್ ಮಾಡಿಸಿಕೊಳ್ಳುವಾಗ ಪೊಲೀಸ್ ಸಮವಸ್ತ್ರದಲ್ಲೇ ಪೋಸ್ ನೀಡಿದ್ದಾರೆ. ಅಷ್ಟೇ ಅಲ್ಲದೆ, ಈ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಇದು ನಿಯಮಗಳಿಗೆ ವಿರುದ್ಧವಾಗಿದೆ. 2015 ರಲ್ಲೇ ಅಂದಿನ ಡಿಜಿಪಿ ಸೋಷಿಯಲ್ ಮೀಡಿಯಾದಲ್ಲಿ ಪೊಲೀಸ್ ಸಮವಸ್ತ್ರ ಧರಿಸಿದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ