ನವದೆಹಲಿ: ಅತ್ಯಾಚಾರವೆಸಗುವ ಪ್ರಯತ್ನವನ್ನು ತೀವ್ರವಾಗಿ ವಿರೋಧಿಸಿದ ಹಿನ್ನೆಲೆಯಲ್ಲಿ ಮೂವರು ಕಾಮುಕರು 20 ವರ್ಷದ ಹದಿಹರೆಯದ ಯುವತಿಯ ಮೇಲೆ ಸೀಮೆಎಣ್ಣೆ ಸುರಿದು ಸಜೀವವಾಗಿ ದಹಿಸಲು ಯತ್ನಿಸಿದ ಘಟನೆ ವರದಿಯಾಗಿದೆ.