ನವದೆಹಲಿ : ಸಾಮಾಜಿಕ ಜಾಲತಾಣಗಳಾದ ಪೇಸ್ಬುಕ್, ಟ್ವಿಟ್ಟರ್, ಗೂಗಲ್ನಲ್ಲಿ ಹರಿದಾಡುವ ಸುಳ್ಳು ಸುದ್ದಿಗಳನ್ನು ನಿಯಂತ್ರಿಸಬೇಕೆಂದು ಕೇಂದ್ರ ಕಂಪನಿಗಳೊಂದಿಗೆ ಸಭೆ ನಡೆಸಿ ವಾರ್ನಿಂಗ್ ನೀಡಿದೆ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಅತೀ ಹೆಚ್ಚು ಪ್ರಚಲಿತದಲ್ಲಿರುವ ಫೇಸ್ಬುಕ್, ಟ್ವಿಟ್ಟರ್, ಗೂಗಲ್ ಸೇರಿ ಹಲವು ಸಾಮಾಜಿಕ ಜಾಲತಾಣಗಳೊಂದಿಗೆ ಕೇಂದ್ರ ಚರ್ಚಿಸಿದ್ದು, ಪ್ರಮುಖವಾಗಿ ಸುಳ್ಳು ಸುದ್ದಿಗಳನ್ನು ಹರಡದಂತೆ ನಿಯಂತ್ರಿಸಬೇಕೆಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಡಕ್ ವಾರ್ನಿಂಗ್ ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ವರ್ಚುವಲ್