Normal 0 false false false EN-US X-NONE X-NONE ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಪುರುಷನ ಅವತಾರ ತಾಳುವ ಮೂಲಕ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. 90ರ ದಶಕದಲ್ಲಿ ತಮ್ಮ ಸೌಂದರ್ಯ, ನಟನೆಯ ಮೂಲಕ ಅಭಿಮಾನಿಗಳ ಮನಗೆದ್ದ ನಟಿ ಖುಷ್ಬೂ ದಕ್ಷಿಣ ಭಾರತದ ಖ್ಯಾತ ನಟಿ ಎನಿಸಿಕೊಂಡರು. ಇತ್ತೀಚಿನ ದಿನಗಳಲ್ಲಿ ಕಿರುತೆರೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಇದೀಗ ಅವರು ಸಾಮಾಜಿಕ ಜಾಲತಾಣದಲ್ಲಿ ಪುರುಷ ವೇಷಧಾರಿ