ಮಧುರೈ : ಆಸ್ತಿ ಹಂಚಿಕೆ ಮಾಡುವ ವಿಚಾರಕ್ಕೆ ಮಹಿಳೆಯನ್ನು ಆಕೆಯ ಗಂಡು ಮಕ್ಕಳು ಮತ್ತು ಮೊಮ್ಮಕ್ಕಳು ಹೊಡೆದು ಕೊಂದ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಮೃತ ಮಹಿಳೆಗೆ ನಾಲ್ವರು ಗಂಡು ಮಕ್ಕಳು ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಹೆಣ್ಣು ಮಕ್ಕಳು ಪತಿಯನ್ನು ಕಳೆದುಕೊಂಡು ತಾಯಿಯ ಜೊತೆಯಲ್ಲಿಯೇ ಇದ್ದಾರೆ. ನಾಲ್ವರು ಗಂಡುಕ್ಕಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇವರಿಗೆ 2,75 ಎಕರೆ ಆಸ್ತಿ ಇದೆ. ಈ ಹಿನ್ನಲೆಯಲ್ಲಿ ಇಬ್ಬರು ಗಂಡು ಮಕ್ಕಳು ಆಸ್ತಿಯನ್ನು ತಮ್ಮಿಬ್ಬರಿಗೆ