ಲಕ್ನೋ : ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ವಿಧವೆಯಾಗಿದ್ದ ಅತ್ತಿಗೆಯ ತಲೆಗೆ ವ್ಯಕ್ತಿಯೋರ್ವ ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಹತ್ಯೆಗೈದಿದ್ದಾನೆ. ಟ್ವಿಂಕಲ್(25) ಮೃತ ಮಹಿಳೆಯಾಗಿದ್ದು, ಆರೋಪಿಯನ್ನು ಅಭಿಷೇಕ್ ಎಂದು ಗುರುತಿಸಲಾಗಿದೆ. ಟ್ವಿಂಕಲ್ಗೆ ಮೂವರು ಮಕ್ಕಳಿದ್ದಾರೆ.ಟ್ವಿಂಕಲ್, ಮೀರತ್ ಜಿಲ್ಲೆಯ ಜಾನಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾನ್ಪುರ್ ಗ್ರಾಮದ ಗೌರವ್ ಅವರನ್ನು 2017ರಲ್ಲಿ ವಿವಾಹವಾಗಿದ್ದರು. ಆದರೆ ಅವರ ಪತಿ 2021ರ ಟ್ರಕ್ ಅಪಘಾತದಲ್ಲಿ ನಿಧನರಾದರು. ಅತ್ತಿಗೆ ಪದೇ, ಪದೇ ಫೋನ್ನಲ್ಲಿ ಮಾತನಾಡುತ್ತಿರುವುದನ್ನು ಕಂಡು ಆರೋಪಿ