ಅಮರಾವತಿ : ವ್ಯಕ್ತಿಯೊಬ್ಬ ತನ್ನ ತಾಯಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಈ ಘಟನೆ ಸದ್ಯ ಭಾರೀ ವೈರಲ್ ಆಗುತ್ತಿದೆ.ನಾಗಮಣಿ ಹಲ್ಲೆಗೊಳಗಾದ ಮಹಿಳೆ ಹಾಗೂ ಶೇಷು ಆರೋಪಿ. ಆಂಧ್ರಪ್ರದೇಶದ ಗುಂಟುರು ಜಿಲ್ಲೆಯ ತಾಡಪಲ್ಲಿಯ ಬ್ರಹ್ಮಾನಂದಪುರಂನಲ್ಲಿ ಈ ಘಟನೆ ನಡೆದಿದೆ. ವರ್ಷಗಳ ಹಿಂದೆ ಅಂದಿನ ಆಂಧ್ರ ಸರ್ಕಾರ ನಾಗಮಣಿ ಅವರ ಪತಿ ವೆಂಕಟೇಶ್ವರರಾವ್ ಅವರಿಗೆ ಭೂಮಿ ಮಂಜೂರು ಮಾಡಿತ್ತು.ಕಷ್ಟಪಟ್ಟು ಅವರು ಮನೆ ಕಟ್ಟಿದ್ದರು. ಆದರೆ ನಾಗಮಣಿ ಅವರ