ಮುಂಬೈ : ಮೊಬೈಲ್ ಫೋನ್ ಒಡೆದು ಹಾಕಿದ್ದಕ್ಕೆ ಕಾರ್ಮಿಕನೊಬ್ಬನನ್ನು ಹುಡುಗನೊಬ್ಬ ಹತ್ಯೆ ಗೈದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ನಡೆದಿದೆ.ಬುಧವಾರ ತಡರಾತ್ರಿ ನಡೆದಿದೆ. ಇದೀಗ ಆರೋಪಿ ಹುಡುಗನನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ. ರಿಂಕು ಕುಮಾರ್ ಮತ್ತು ಆರೋಪಿ ಮೂಲತಃ ಉತ್ತರ ಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆಯವರಾಗಿದ್ದು, ನಗರದಲ್ಲಿ ವಾಸವಾಗಿದ್ದರು.ರಿಂಕು ಕುಮಾರ್ ಹಳ್ಳಿಯಲ್ಲಿರುವ ತನ್ನ ಸಂಬಂಧಿಕರಿಗೆ ಕರೆ ಮಾಡಲು ಮೊಬೈಲ್ ಫೋನ್ ನೀಡುವಂತೆ ಹುಡುಗನಿಗೆ ಕೇಳಿದ್ದಾರೆ. ಆದರೆ ಮೊಬೈಲ್ ನೀಡಲು ಹುಡುಗ