ಕಳೆದೆರಡು ತಿಂಗಳಿಂದ ನರೇಂದ್ರ ಮೋದಿಯನ್ನು ಅತಿಯಾಗಿ ಪ್ರಂಶಸೆ ಮಾಡುತ್ತಿದ್ದ, ಮಾಜಿ ಐಪಿಎಸ್ ಅಧಿಕಾರಿ ಮತ್ತು ಅಣ್ಣಾ ಹಜಾರೆ ತಂಡದ ಸದಸ್ಯೆ ಕಿರಣ್ ಬೇಡಿ ಸಕ್ರಿಯ ರಾಜಕಾರಣಕ್ಕೆ ಪಾದಾರ್ಪಣೆ ಮಾಡುವ ಸುಳಿವನ್ನು ನೀಡಿದ್ದಾರೆ. ನೀವು ಬಿಜೆಪಿಗೆ ಸೇರುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು. ಪ್ರಬಲ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಚಳುವಳಿ ನಡೆಸುತ್ತಿದ್ದ ಅಣ್ಣಾ ಹಜಾರೆ ಕೋರ್ ತಂಡದ ಭಾಗವಾಗಿದ್ದ ಬೇಡಿ, ಮೋದಿ ನಾಯಕತ್ವವನ್ನು ಹೊಗಳುತ್ತಾ ಅವರು