ಮುಂಬೈ : ನಾಲ್ಕು ಜನರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ನೈಜೀರಿಯಾ ಪ್ರಜೆಯೊಬ್ಬನನ್ನು ಮುಂಬೈ ಪೊಲೀಸರು ಬುಧವಾರ ಬಂಧಿಸಿದ್ದಾರೆ.