ಪ್ರಧಾನಿ ಮೋದಿ ದಿಢೀರ್ ಆಗಿ ದೊಡ್ಡ ಮುಖಬೆಲೆ ನೋಟುಗಳನ್ನು ರದ್ದುಗೊಳಿಸಿದ್ದು ಆಸ್ಪತ್ರೆ, ಅಂಗಡಿ ಸೇರಿದಂತೆ ಎಲ್ಲು ಕೂಡ ಹಳೆಯ ನೋಟುಗಳನ್ನು ಸ್ವೀಕರಿಸಲು ಒಪ್ಪುತ್ತಿಲ್ಲ. ಆದರೆ ಸೆಕ್ಸ್ ವರ್ಕರ್ಸ್ ಈ ಬದಲಾವಣೆಯನ್ನು ಅಳವಡಿಸಿಕೊಳ್ಳಲು ಪರದಾಡುತ್ತಿದ್ದಾರೆ. ಕೋಲ್ಕತ್ತಾದ ಕುಖ್ಯಾತ ರೆಡ್ ಲೈಟ್ ಪ್ರದೇಶದಲ್ಲಿ ಲೈಂಗಿಕ ಕಾರ್ಯಕರ್ತೆಯರಾಗಿ ಕೆಲಸ ಮಾಡುವ ಮಹಿಳೆಯರಿಗೆ ಕೇಂದ್ರ ಸರ್ಕಾರದ ಈ ನಡೆ ಅತ್ತ ಉಗುಳಲೂ ಆಗದ, ಇತ್ತ ನುಂಗಲು ಆಗದ ಪರಿಸ್ಥಿತಿಯನ್ನು ತಂದೊಡ್ಡಿದೆ. ಒಂದು ವೇಳೆ ಅವರು ಹಳೆಯ