ಲಕ್ನೋ : ಉತ್ತರ ಪ್ರದೇಶದ ಗಾಜಿಯಾಬಾದ್ ಮತ್ತು ಗೌತಮ್ ಬುದ್ಧ ನಗರದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಎನ್ಸಿಆರ್ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.ಈ ಕುರಿತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ತುರ್ತು ಸಭೆ ನಡೆಸಲಾಗಿದ್ದು, ಹಲವು ನಿರ್ದೇಶನಗಳನ್ನೂ ನೀಡಿದ್ದಾರೆ.ಕೆಲ ದಿನಗಳಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಇದರಿಂದ ಎನ್ಸಿಆರ್ ಜಿಲ್ಲೆಗಳ ಮೇಲೂ ಪರಿಣಾಮ ಬೀರಿದೆ. ಈ