ರಾಮನಗರ : ವಿರುದ್ಧ ಇತ್ತೀಚೆಗೆ ಗಂಭೀರ ಆರೋಪಗಳನ್ನು ಮಾಡುತ್ತಾ ಬಂದಿರುವ ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಹೊಸ ಬಾಂಬ್ ಸಿಡಿಸಿದ್ದಾರೆ. ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಆರ್ಎಸ್ಎಸ್ನವರೇ ಸಿಂಡಿಕೇಟ್ ಸದಸ್ಯರಾಗಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಮಾತನಾಡಿರುವ ಹೆಚ್ ಡಿ ಕುಮಾರಸ್ವಾಮಿ ಮತ್ತೆ ಆರ್ಎಸ್ಎಸ್ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಇವತ್ತು ಈ ಸರ್ಕಾರದಲ್ಲಿ ಎಲ್ಲ ವಿಶ್ವವಿದ್ಯಾನಿಲಯಗಳಲ್ಲಿ ಆರ್ಎಸ್ಎಸ್ನ ಕಾರ್ಯಕರ್ತರನ್ನ ಸಿಂಡಿಕೇಟ್ ಮೆಂಬರ್