ಮುಂಬೈ : ಮುಂದಿನ ಹಣಕಾಸು ವರ್ಷದಲ್ಲಿ ಭಾರತಕ್ಕೆ ಸೂರ್ಯಕಾಂತಿ ಎಣ್ಣೆ ಆಮದಿನದಲ್ಲಿ ಶೇ.25ರಷ್ಟುಅಂದರೆ 4- 6 ಲಕ್ಷ ಟನ್ ಸೂರ್ಯಕಾಂತಿ ಎಣ್ಣೆಯ ಪೂರೈಕೆಯಲ್ಲಿ ಕೊರತೆಯುಂಟಾಗಲಿದೆ ಎಂದು ರೇಟಿಂಗ್ ಏಜೆನ್ಸಿ ಕ್ರಿಸಿಲ್ ಗುರುವಾರ ತಿಳಿಸಿದೆ.