ಛಂಡೀಘಡ: ಇತ್ತೀಚೆಗೆ ಆತ್ಮಹತ್ಯೆ ಮಾಡಲು ಯುವ ಜನಾಂಗಕ್ಕೆ ಕಾರಣಗಳೇ ಬೇಕಿಲ್ಲ. ಅಂತಹದ್ದೇ ಘಟನೆ ಛಂಡೀಘಡದಲ್ಲಿ ನಡೆದಿದೆ.17 ವರ್ಷದ ಯುವತಿಯೊಬ್ಬಳು ಪೋಷಕರು ತಡವಾಗಿ ಮನೆಗೆ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹರ್ಯಾಣದ ಸೋನಾಪೇಟ್ ಎಂಬಲ್ಲಿ ಈ ಘಟನೆ ನಡೆದಿದೆ.ಆದರೆ ಸ್ಥಳೀಯರು ಈ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುವಾಗ ಕುಟುಂಬಸ್ಥರು ಯುವತಿಯ ಅಂತಿಮ ಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದರು. ಬಳಿಕ ಯುವತಿಯ ಮೃತದೇಹವನ್ನು ವಶಕ್ಕೆ ಪಡೆದ ಪೊಲೀಸರು