ಜವಹಾರ ಲಾಲ್ ನೆಹರು ಅವರಂತೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಬಗ್ಗೆ ಹಗೆತನ ಹೊಂದಿರಲಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಹೇಳಿದ್ದಾರೆ.