ಪಾಟ್ನಾ: ಬಿಜೆಪಿಯನ್ನು ಬಿಹಾರ್ನಲ್ಲಿ ಸೋಲಿಸಿದಂತೆ ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕೂಡಾ ಸೋಲಿಸಿ ಎಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಕರೆ ನೀಡಿದ್ದಾರೆ.