ನವದೆಹಲಿ: ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ತಮ್ಮ, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಸ್ಥಿತಿ ನೋಡಿ ಸಹೋದರಿ ಗಂಗೋತ್ರಿ ದೇವಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಿಬಿಐ ವಿಶೇಷ ನ್ಯಾಯಾಲಯ ಲಾಲೂ ಯಾದವ್ ಗೆ ಮೂರೂವರೆ ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಶಿಕ್ಷೆ ಪ್ರಮಾಣ ಪ್ರಕಟವಾಗುವ ದಿನ ಗಂಗೋತ್ರಿ ದೇವಿ ಇಡೀ ದಿನ ದೇವರ ಪ್ರಾರ್ಥನೆಯಲ್ಲಿ ತೊಡಗಿದ್ದರಂತೆ.ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದಿದ್ದ ಗಂಗೋತ್ರಿ ದೇವಿ ತಮ್ಮನ ಶಿಕ್ಷೆ