ಮುಂಬೈ : ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಮುಂಬೈ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಇಂದು ಬೆಳಗ್ಗೆಯೇ ದಾಳಿ ಮಾಡಿದ್ದಾರೆ.1,034 ಕೋಟಿ ರೂ.ಗಳ ಪತ್ರಾ ಚಾವ್ಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ರಾವತ್ ಅವರನ್ನು ಎರಡು ಬಾರಿ ವಿಚಾರಣೆ ನಡೆಸಿದ್ದರು. ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಅಧಿವೇಶನವನ್ನು ಉಲ್ಲೇಖಿಸಿ ಹಿಂದಿನ ಸಮನ್ಸ್ ತಪ್ಪಿಸಿದ ನಂತರ ಸಂಜಯ್ ರಾವತ್ ಅವರನ್ನು ಜುಲೈ 27 ರಂದು ತನಿಖಾ ಸಂಸ್ಥೆಯು ಕರೆಸಿತ್ತು. ಇಂದು ಬೆಳಗ್ಗೆ ಮುಂಬೈನ