ನವದೆಹಲಿ : ಏಷ್ಯಾ ಪೆಸಿಫಿಕ್ ವಲಯದಲ್ಲಿ ಮೊದಲ ಬಾರಿಗೆ ಇಂಡಿಗೋ ಸ್ವದೇಶಿ ನ್ಯಾವಿಗೇಷನ್ ಸಿಸ್ಟಮ್ ‘ಗಗನ್’ ಅನ್ನು ಬಳಸಿಕೊಂಡು ವಿಮಾನವನ್ನು ಲ್ಯಾಂಡ್ ಮಾಡಿದೆ. ಎಟಿಆರ್-72 ವಿಮಾನ ಜಿಯೋ ಆಗ್ಮೆಂಟೆಡ್ ನ್ಯಾವಿಗೇಷನ್(ಗಗನ್) ಜಿಪಿಎಸ್ ಬಳಸಿಕೊಂಡು ಬುಧವಾರ ರಾಜಸ್ಥಾನದ ಕಿಶನ್ಗಢ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಿತು.ಗಗನ್ ಅನ್ನು ಸೆಂಟರ್-ರನ್ ಏರ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(ಎಎಐ) ಹಾಗೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಜಂಟಿಯಾಗಿ ಅಭಿವೃದ್ಧಿಪಡಿಸಿದೆ. ವಿಮಾನ ಲ್ಯಾಂಡಿಂಗ್ ಮಾಡಲು ರನ್ವೇ ಸಮೀಪಿಸುವ ಸಂದರ್ಭದಲ್ಲಿ