ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಪೊಲೀಸರು ಮತ್ತು ಭಾರತೀಯ ಸೇನೆ ನಡೆಸಿದ ಜಂಟಿಯಾಗಿ ಕಾರ್ಯಾಚರಣೆಯಲ್ಲಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಜುನೈದ್ ಮಟ್ಟು ಸೇರಿದಂತೆ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.