ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ಮೆಜೆಸ್ಟಿಕ್ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೈಸೂರು- ಚೆನ್ನೈಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ರೈಲು ಮತ್ತು ಕರ್ನಾಟಕದಿಂದ ಕಾಶಿಗೆ ತೆರಳಲಿರುವ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು.ಈ ಕಾರ್ಯಕ್ರಮಕ್ಕೆ ಮೊದಲು ಬೆಳಗ್ಗೆ ವಿಧಾನಸೌಧಕ್ಕೆ ಆವರಣಕ್ಕೆ ಆಗಮಿಸಿ ಶಾಸಕರ ಭವನದ ಮುಂದೆ ಇರುವ