ಇಂಫಾಲ್ : ಮಣಿಪುರದಲ್ಲಿ ಶಾಂತಿ ಸ್ಥಾಪಿಸಬೇಕಾದರೆ, ಬಿಜೆಪಿ ಸರ್ಕಾರಕ್ಕೆ ಇನ್ನೂ 5 ವರ್ಷ ಅವಕಾಶ ಕೊಡಿ ಎಂದು ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಮಣಿಪುರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ನಮಗೆ ಇನ್ನೂ 5 ವರ್ಷ ಅವಕಾಶ ಕೊಡಿ. ರಾಜ್ಯದಲ್ಲಿ ಶಾಂತಿ ನೆಲೆಸಲು ಬಿಜೆಪಿ ಸರ್ಕಾರ ಮಣಿಪುರದ ಬಂಡಾಯ ಗುಂಪುಗಳೊಂದಿಗೆ ಮಾತುಕತೆಗೆ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.ಅಸ್ಸಾಂನಲ್ಲಿ ಬಿಜೆಪಿ ಸರ್ಕಾರವು ಶಾಂತಿ