ನವದೆಹಲಿ: ಗುಜರಾತ್ ನಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಬಿಜೆಪಿ ನಾಯಕ ಧರ್ಮೇಂದ್ರ ಪ್ರಧಾನ್ ತಿರುಗೇಟು ನೀಡಿದ್ದಾರೆ. ದೇವರೇ ಅವರಿಗೆ ಒಳ್ಳೆ ಬುದ್ಧಿ ಕೊಡಲಿ ಎಂದಿದ್ದಾರೆ. ಜಿಎಸ್ ಟಿಯನ್ನು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಬಣ್ಣಿಸಿದ ರಾಹುಲ್ ಗೆ ಧರ್ಮೇಂದ್ರ ಈ ರೀತಿ ತಿರುಗೇಟು ನೀಡಿದ್ದಾರೆ. ತಮ್ಮ ಪ್ರಧಾನಿಯನ್ನು ನಾನ್ ಸೆನ್ಸ್ ಎಂದು ಕರೆಯುವವರಿಗೆ ಮಾತ್ರ ಹೀಗೆಲ್ಲಾ ಹೇಳಲು ಸಾಧ್ಯ