ಒಂದಾಗಿ ಕೋವಿಡ್ ವಿರುದ್ಧ ಹೋರಾಡೋಣ- ಪ್ರಧಾನಿಗ ರಾಹುಲ್ ಗಾಂಧಿ ಪತ್ರ

ನವದೆಹಲಿ| pavithra| Last Modified ಶುಕ್ರವಾರ, 7 ಮೇ 2021 (12:50 IST)
ನವದೆಹಲಿ : ಬಡವರಿಗೆ ಹಣಕಾಸಿನ ನೆರವು ನೀಡಬೇಕು ಎಂದು ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.

ಕೊವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ವೈಫಲ್ಯ ಸರಿಪಡಿಸುವಂತೆ ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಪತ್ರದ ಮೂಲಕ ತಿಳಿಸಿದ್ದಾರೆ.

ಅಲ್ಲದೇ ಎಲ್ಲರೂ ಒಂದಾಗಿ ಕೋವಿಡ್ ವಿರುದ್ಧ ಹೋರಾಟ ಮಾಡೋಣ.  ಕೇಂದ್ರದ ಹೋರಾಟಕ್ಕೆ ಕಾಂಗ್ರೆಸ್ ಕೈ ಜೋಡಿಸುತ್ತೆ ಎಂದು ಮೋದಿಗೆ ಬರೆದ ಪತ್ರದಲ್ಲಿ ರಾಹುಲ್ ಗಾಂಧಿ ಉಲ್ಲೇಖಿಸಿದ್ದಾರೆ. 

ಇದರಲ್ಲಿ ಇನ್ನಷ್ಟು ಓದಿ :