ನವದೆಹಲಿ: ದೇಶಾದ್ಯಂತ ಮತ್ತೆ ಕೋವಿಡ್ ಕೇಸ್ಗಳು ಹೆಚ್ಚಾಗುತ್ತಿದ್ದು, ಕೇಂದ್ರ ಆರೋಗ್ಯ ಸಚಿವಾಲಯ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಮುಂದುವರಿಸಲು ಸೂಚನೆ ನೀಡಿದೆ.ಈ 5 ರಾಜ್ಯಗಳಲ್ಲಿ ಕರ್ನಾಟಕವೂ ಸೇರಿದೆ. ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್ ಪ್ರಕರಣಗಳ ಹಿನ್ನೆಲೆ ತಮಿಳುನಾಡು, ಕೇರಳ, ತೆಲಂಗಾಣ, ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ.ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ 5 ರಾಜ್ಯಗಳಿಗೆ ಕಣ್ಗಾವಲು ಹಾಗೂ ಪರೀಕ್ಷೆಗಳನ್ನು ಹೆಚ್ಚಿಸಲು ತಿಳಿಸಿದ್ದಾರೆ.ಈ 5