ಮುಂಬೈ : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಝಡ್ ಪ್ಲಸ್ ಭದ್ರತೆಯನ್ನು ನೀಡಿದೆ.ಗುಪ್ತಚರ ಇಲಾಖೆಯ ಮಾಹಿತಿಯ ಮೇರೆಗೆ ಉದ್ಯಮಿ ಅಂಬಾನಿಗೆ ಭದ್ರತೆಯನ್ನು ಹೆಚ್ಚಿಸುವ ಕುರಿತು ಕೇಂದ್ರ ನಿರ್ಧಾರವನ್ನು ತೆಗೆದುಕೊಂಡಿದೆ. ಅಂಬಾನಿಗೆ ಬರುತ್ತಿರುವ ಬೆದರಿಕೆಗಳ ಕುರಿತಂತೆ ಕೇಂದ್ರ ಗುಪ್ತಚರ ಸಂಸ್ಥೆ ಹಾಗೂ ಭದ್ರತಾ ಸಂಸ್ಥೆಗಳ ಮಾಹಿತಿ ಆಧರಿಸಿ ಕೇಂದ್ರ ಗೃಹ ಸಚಿವಾಲಯವು ಈ ಶಿಫಾರಸು ಮಾಡಿದೆ.ಕಳೆದ ವರ್ಷ ಮುಖೇಶ್ ಅಂಬಾನಿ ಅವರ