ಹರ್ಯಾಣದ ಸೋನಿಪತ್ನಲ್ಲಿ ಇಂದು ಲಘು ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ. ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ಪ್ರಕಾರ, ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕಂಪನದ ಅನುಭವವಾಗಿದೆ.ಭೂಕಂಪದ ಕೇಂದ್ರಬಿಂದುವು ಸೋನಿಪತ್ನಲ್ಲಿತ್ತು ಮತ್ತು ಅಕ್ಷಾಂಶ 29.15 ಡಿಗ್ರಿ ಉತ್ತರ ಮತ್ತು ರೇಖಾಂಶ 76.97 ಡಿಗ್ರಿ ಪೂರ್ವದಲ್ಲಿ 5 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ಎನ್ಸಿಎಸ್ ತಿಳಿಸಿದೆ. ಇದುವರೆಗೆ ಯಾವುದೇ ಆಸ್ತಿ-ಪಾಸ್ತಿ ಹಾನಿ ಅಥವಾ ಪ್ರಾಣ ಹಾನಿ ವರದಿಯಾಗಿಲ್ಲ.ಪಶ್ಚಿಮ