Widgets Magazine

ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಆಗಿಲ್ಲವೇ? ಹಾಗಿದ್ದರೆ ನಿಮಗೆ ಕಾದಿದೆ ಶಾಕ್!

ನವದೆಹಲಿ| Krishnaveni K| Last Modified ಶನಿವಾರ, 15 ಫೆಬ್ರವರಿ 2020 (11:31 IST)
ನವದೆಹಲಿ: ಆಧಾರ್ ಕಾರ್ಡ್ ಗೆ ಪ್ಯಾನ್ ನಂಬರ್ ಲಿಂಕ್ ಮಾಡಿಲ್ಲವೇ? ಹಾಗಿದ್ದರೆ ಇಂದೇ ತಡಮಾಡದೇ ಮಾಡಿ. ಇಲ್ಲದೇ ಇದ್ದರೆ ನಿಮ್ಮ ಪ್ಯಾನ್ ಕಾರ್ಡ್ ಅಮಾನ್ಯವಾಗಲಿದೆ.
 

ಮಾರ್ಚ್ 31 ರೊಳಗಾಗಿ ಎಲ್ಲರೂ ಕಡ್ಡಾಯವಾಗಿ ಆಧಾರ್ ಕಾರ್ಡ್ ಗೆ ಪ್ಯಾನ್ ನಂಬರ್ ಲಿಂಕ್ ಮಾಡಿರಬೇಕು. ಇಲ್ಲದೇ ಹೋದರೆ ನಿಮ್ಮ ಪ್ಯಾನ್ ನಂಬರ್ ಅಮಾನ್ಯಗೊಳ್ಳಲಿದೆ. ಮತ್ತೆ ಹೊಸದಾಗಿ ಪ್ಯಾನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಇದರಿಂದ ನಿಮ್ಮ ಬ್ಯಾಂಕಿಂಗ್ ವ್ಯವಹಾರಗಳಿಗೆ ತೊಂದರೆಯಾಗಲಿದೆ. ಹೀಗಾಗಿ ತಕ್ಷಣವೇ ಈ ಕೆಲಸವನ್ನು ಮಾಡಿಕೊಳ್ಳಿ.




ಇದರಲ್ಲಿ ಇನ್ನಷ್ಟು ಓದಿ :