ಶ್ರೀನಗರ : ದೇಶದಲ್ಲಿ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 59 ದಶಲಕ್ಷ ಟನ್ ಲಿಥಿಯಮ್ ನಿಕ್ಷೇಪ ಪತ್ತೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.ಲಿಥಿಯಮ್ ಹಗುರವಾದ ಲೋಹವಾಗಿದ್ದು, ಇದನ್ನು ಇ.ವಿ (ವಿದ್ಯುತ್ ಚಾಲಿತ ವಾಹನ) ಬ್ಯಾಟರಿಗಳ ತಯಾರಿಕೆಗೆ ಬಳಸಲಾಗುತ್ತದೆ. ಭಾರತೀಯ ಭೂಗರ್ಭಶಾಸ್ತ್ರ ಸರ್ವೇಕ್ಷಣಾ ಸಂಸ್ಥೆ ನಡೆಸಿದ ಸಂಶೋಧನೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಸಲಾಲ್-ಹೈಮಾನ ಪ್ರದೇಶದಲ್ಲಿ 59 ಲಕ್ಷ ಟನ್ಗಳಷ್ಟು ಲಿಥಿಯಮ್ ನಿಕ್ಷೇಪವಿರುವುದು ಕಂಡುಬಂದಿದೆ.ಲಿಥಿಯಮ್ ಹಾಗೂ ಚಿನ್ನ