ನವದೆಹಲಿ : ಕಳೆದ 8 ವರ್ಷಗಳಿಂದ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದು, 14 ಬಾರಿ ಗರ್ಭಪಾತಕ್ಕೊಳಗಾಗಿದ್ದ ಮಹಿಳೆ ಕೊನೆಗೆ ಆತ್ಮಹತ್ಯೆ ಮಾಡಿ ಕೊಂಡಿದ್ದಾಳೆ.ಜುಲೈ 5 ರಂದು ಆಗ್ನೇಯ ದೆಹಲಿಯ ಜೈತ್ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಕಳೆದ ಎಂಟು ವರ್ಷಗಳ ಅವಧಿಯಲ್ಲಿ 33 ವರ್ಷದ ಮಹಿಳೆಯೊಬ್ಬರು ಗೆಳೆಯನ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದು 14 ಬಾರಿ ಗರ್ಭಪಾತಕ್ಕೆ ಒಳಗಾಗಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮದುವೆಯ