ಆದರೆ ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆ ಮಾತ್ರ ಖಚಿತ. ದೇಶದ ಜನತೆಯನ್ನು ಉದ್ದೇಶಿಸಿ ನಾಳೆ ಅಥವಾ ಮಂಗಳವಾರ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ನಗರಗಳಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ಗೊಂದಲ ಇಲ್ಲ. ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗೆ ಅವಕಾಶ ನೀಡಲಾಗುವುದು. ಈ ಬಗ್ಗೆ ಸಿಎಂಗಳ ಜತೆ ಇಂದು ಪ್ರಧಾನಿ ಮಾತುಕತೆ ನಡೆಸಲಿದ್ದಾರೆ. ಗ್ರಾಮೀಣ ಭಾಗದಲ್ಲಿ ಸಡಿಲಿಕೆ ಮಾಡುವುದಾದರೆ, ರಾಜ್ಯಗಳು ಕೊರೊನಾ ಹರಡದಂತೆ ಪ್ಲ್ಯಾನ್ ನೀಡಬೇಕು. ಗ್ರಾಮೀಣ ಭಾರತ ಬಹುತೇಕ