ನವದೆಹಲಿ : ಲಾಕ್ ಡೌನ್ ಆರಂಭದಲ್ಲಿ ಮುನ್ನಲೆಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರು ಲಾಕ್ ಡೌನ್ ವಿಫಲವಾಗುತ್ತಿದ್ದಂತೆ ಹಿನ್ನಲೆಗೆ ಸರಿದಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.