ಮಧ್ಯಪ್ರದೇಶ : ಮಧ್ಯಪ್ರದೇಶದಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾದ ಹಿನ್ನಲೆಯಲ್ಲಿ ಮಧ್ಯಪ್ರದೇಶದಲ್ಲಿ ಲಾಕ್ ಡೌನ್ ಜಾರಿ ಮಾಡಲು ಆದೇಶಿಸಲಾಗಿದೆ. ಇಡೀ ದೇಶದಲ್ಲಿ ಕೊರೊನಾ ಕಾಟ ಹೆಚ್ಚಾಗಿದೆ. ಈಗಾಗಲೇ ಕೆಲವು ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಣೆಯಾಗಿದೆ. ಇದೀಗ ಮಧ್ಯಪ್ರದೇಶದಲ್ಲಿಯೂ ಕೂಡ ಲಾಕ್ ಡೌನ್ ಜಾರಿ ಮಾಡಲು ನಿರ್ಧರಿಸಲಾಗಿದೆ.ನಾಳೆಯಿಂದ ಏಪ್ರಿಲ್ 12ರವರೆಗೆ ಲಾಕ್ ಡೌನ್ ಜಾರಿ ಮಾಡಲಾಗುವುದು ಮಧ್ಯಪ್ರದೇಶದ 48 ನಗರಗಳಲ್ಲಿ ಲಾಕ್ ಡೌನ್ ಮಾಡಲಾಗುವುದು. ಸಂಜೆ 6ರಿಂದ ಬೆಳಿಗ್ಗೆ 6ರವರೆಗೆ ಲಾಕ್