ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರವನ್ನ ಮತ್ತಷ್ಟು ತೀವ್ರಗೊಳಿಸಲು ಲಾರಿ ಮಾಲೀಕರು ನಿರ್ಧರಿಸಿದ್ದಾರೆ. ಏಪ್ರಿಲ್ 8ರಿಂದ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುವುದಾಗಿ ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿದ ಲಾರಿ ಮಾಲೀಕರು ಘೋಷಿಸಿದ್ದಾರೆ.