ಮಸೀದಿಗಳಲ್ಲಿ ಲೌಡ್ಸ್ಪೀಕರ್ ಅಳವಡಿಕೆ ಮೂಲಭೂತ ಹಕ್ಕಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.ದೇಶದ ಹಲವೆಡೆ ಮಸೀದಿಗಳಲ್ಲಿ ಅಕ್ರಮವಾಗಿ ಲೌಡ್ಸ್ಪೀಕರ್ ಹಾಕಿ ಆಜಾನ್ ಮೊಳಗಿಸಲಾಗುತ್ತಿದೆ ಎಂದು ಗಲಾಟೆಗಳ ನಡೆದಿರುವ ನಡುವೆಯೇ, ಹೈಕೋರ್ಚ್ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ ಹಾಗೂ ಅಳವಡಿಕೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದೆ.ಬದಾಯೂ ಜಿಲ್ಲೆಯ ಧೋರನ್ಪುರ ಗ್ರಾಮದ ನೂರಾನಿ ಮಸೀದಿಯಲ್ಲಿ ಆಜಾನ್ ಮೊಳಗಿಸಲು ಲೌಡ್ಸ್ಪೀಕರ್ ಅಳವಡಿಕೆಗೆ ಅನುಮತಿ ಕೋರಿ, ಬಿಸೌಲಿ ಉಪವಿಭಾಗಾಧಿಕಾರಿಗಳಿಗೆ ಅರ್ಜಿ ಸಲ್ಲಿಸಲಾಗಿತ್ತು.ಆದರೆ ಈ