ಪಾಟ್ನಾ(ಜು.25): ಬಿಹಾರದ ಮುಜಫರ್ಪುರದಲ್ಲಿ ಪ್ರೇಮಿ ಯುವಕನನ್ನು ನಿರ್ದಯವಾಗಿ ಹತ್ಯೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಯುವಕನನ್ನು ದೊಣ್ಣೆ ಮತ್ತು ಕಬ್ಬಿಣದ ಸರಳುಗಳಿಂದ ಥಳಿಸಲಾಗಿದೆ. ಅಲ್ಲದೇ ಆತನ ಗುಪ್ತಾಂಗವನ್ನೂ ಸಹ ಕತ್ತರಿಸಲಾಗಿದೆ. * ಬಿಹಾರದ ಮುಜಫರ್ಪುರದಲ್ಲಿ ಯುವಕನ ಹತ್ಯೆ * ದೊಣ್ಣೆ ಮತ್ತು ಕಬ್ಬಿಣದ ಸರಳುಗಳಿಂದ ಥಳಿಸಿ ಯುವಕನನ್ನು ಕೊಂದ ಆರೋಪಿಗಳು * ಪ್ರಿಯತಮೆ ಮನೆ ಎದುರೇ ಅಂತ್ಯಸಂಸ್ಕಾರಈ ಘಟನೆ ಜಿಲ್ಲೆಯ ಕಾಂತಿ ಪೊಲೀಸ್ ಠಾಣಾ ವ್ಯಾಪ್ತಿಯ ರೆಪುರ ರಾಂಪುರ್ಸಾ ಮತ್ತು