ಪಾಟ್ನಾ: ಮಹಿಳೆಯೊಂದಿಗೆ ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿದ ವ್ಯಕ್ತಿ ಆಕೆ ಗರ್ಭಿಣಿ ಎಂದು ತಿಳಿದ ಮೇಲೆ ಪಾನೀಯಕ್ಕೆ ಔಷಧಿ ಬೆರೆಸಿ ಗರ್ಭಪಾತ ಮಾಡಿದ ಘಟನೆ ಬಿಹಾರದಲ್ಲಿ ನಡೆದಿದೆ. ಈ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ವ್ಯಕ್ತಿ ತನ್ನ ಸಹೋದರಿಯ ಗೆಳತಿಗೆ ಈ ರೀತಿ ವಂಚನೆ ಮಾಡಿದ್ದಾನೆ.ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ ವ್ಯಕ್ತಿ ಆಕೆ ಗರ್ಭಿಣಿಯಾಗುತ್ತಿದ್ದಂತೇ ಬೇರೆಯೇ ನಾಟಕವಾಡಿದ್ದಾನೆ. ಮದುವೆಯಾಗುವಂತೆ ಮಹಿಳೆ