ತಲ್ಲಾಹಸ್ಸಿ : ಪ್ರೇಯಸಿ ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪ್ರಿಯಕರನೇ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಫ್ಲೋರಿಡಾದ ನಡೆದಿದೆ. ಜೊನಾಥನ್ ಆಡಮ್ ಸ್ಯಾಂಟಿಯಾಗೊ ಗೊಂಜಾಲೆಜ್ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಈತ ಸಂತ್ರಸ್ಥೆಯ ಮನೆಗೆ ಹೋಗಿ ಸೆಕ್ಸ್ ಮಾಡಲು ಪ್ರಯತ್ನಿಸಿದ್ದಾನೆ. ಆದರೆ ಸಂತ್ರಸ್ತೆ ಇದಕ್ಕೆ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಆತ ಸಂತ್ರಸ್ತೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ. ಈ ಬಗ್ಗೆ ಸಂತ್ರಸ್ಥೆ ಪೊಲೀಸರಿಗೆ ದೂರು ನೀಡಿದ್ದು,