ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿ ಪರ, ಬಿಹಾರದ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ಪರ ಚುನಾವಣಾ ತಂತ್ರಗಾರಿಕೆ ರೂಪಿಸಿ ಗೆದ್ದಿದ್ದ ಪ್ರಶಾಂತ್ ಕಿಶೋರ್ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಕಾಂಗ್ರೆಸ್ ಮತ್ತು ಎಸ್ಪಿ ಪರ ಪ್ರಶಾಂತ್ ಈ ಬಾರಿ ತತಂತ್ರಗಾರಿಕೆ ರೂಪಿಸಿದ್ದರು. ಆದರೆ, ಇಲ್ಲಿ ಪ್ರಶಾಂತ್ ಗೇಮ್ ಪ್ಲಾನ್ ವರ್ಕೌಟ್ ಆಗಿಲ್ಲ. ಕಾಂಗ್ರೆಸ್ ಹೀನಾಯ ಸೋಲಿನ ಬಳಿಕ ಪ್ರಶಾಂತ್ ಸಂಪರ್ಕಕ್ಕೆ ಸಿಗುತ್ತಿಲ್ಲವಂತೆ. ಹೀಗಾಗಿ, ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯ ಕಾಂಗ್ರೆಸ್ ಕಚೇರಿ