ದಿಸ್ಪುರ್ : ಮದರಸಾಗಳು ತಮ್ಮ ಹಣಕಾಸಿನ ಮೂಲಗಳನ್ನು ಬಹಿರಂಗಪಡಿಸುವಂತೆ ಅಸ್ಸಾಂ ಪೊಲೀಸರು ಇಂದು ಸೂಚಿಸಿದ್ದಾರೆ.ರಾಜ್ಯದಲ್ಲಿ ಜಿಹಾದಿ ಚಟುವಟಿಕೆಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿರುವ ಭಾಗವಾಗಿ ಈ ನಿರ್ದೇಶನ ನೀಡಲಾಗಿದೆ. ಕಾನೂನುಬಾಹಿರ ಚಟುವಟಿಕೆ ತಡೆಯುವ ಸಲುವಾಗಿ ಶೀಘ್ರದಲ್ಲೇ ಆನ್ಲೈನ್ ಪೋರ್ಟಲ್ ತೆರೆಯಲಾಗುತ್ತಿದೆ.ಈ ಪೂರ್ಟಲ್ನಲ್ಲೇ ಹಣಕಾಸಿನ ಮೂಲ ಹಾಗೂ ಮದರಸಾದ ವಿವರಗಳನ್ನು ಬಹಿರಂಗಪಡಿಸುವಂತೆ ಸೂಚಿಸಿದ್ದಾರೆ. ಭಯೋತ್ಪಾದಕ ಸಂಘಟನೆಗಳಿಗೆ ಸಹಾಯ ಮಾಡಿದ ಆರೋಪದ ಮೇಲೆ ಇತ್ತೀಚೆಗೆ ಮೂರು ಮದರಸಾಗಳನ್ನು ನೆಲಸಮಗೊಳಿಸಲಾಯಿತು.ಈ ಸಂಬಂಧವಾಗಿ ಡಿಜಿಪಿ ಭಾಸ್ಕರ್