ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಕ್ರ್ಯಾಶ್ ಲ್ಯಾಂಡಿಂಗ್ ಆಗಿದ್ದರಿಂದ ಕೂದಲೆಳೆಯ ಅಂತರದಲ್ಲಿ ಸಿಎಂ ಪಾರಾಗಿದ್ದಾರೆ. ಲಾತೂರ್ ಬಳಿಯ ನಿಲಂಗಾ ಹೆಲಿಪ್ಯಾಡ್ನಲ್ಲಿ ಸಿಎಂ ದೇವೇಂದ್ರ ಫಡ್ನವೀಸ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಕ್ರ್ಯಾಶ್ ಲ್ಯಾಂಡಿಂಗ್ಗೆ ಒಳಗಾಗಿದ್ದರಿಂದ ಕೆಲಕಾಲ ಆತಂಕದ ವಾತಾವರಣ ಉಂಟು ಮಾಡಿತ್ತು. ಆದರೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾನು ಮತ್ತು ನನ್ನ ಟೀಂ ಸುರಕ್ಷಿತವಾಗಿದೆ. ಹೆಲಿಕಾಪ್ಟರ್ ಹಾರಾಟ ಆರಂಭವಾಗುತ್ತಿದ್ದಂತೆ ತುರ್ತು ಭೂ ಸ್ಪರ್ಶವಾಯಿತು. ಅದೃಷ್ಟವಶಾತ್