ರೇಪ್ ಮತ್ತು ಸಮ್ಮತಿ ಲೈಂಗಿಕ ಕ್ರಿಯೆಯಲ್ಲಿ ಭಿನ್ನತೆಯಿದೆ. ರೇಪ್ ಮತ್ತು ಸಮ್ಮತಿ ಲೈಂಗಿಕ ಕ್ರಿಯೆ ಬಗ್ಗೆ ವ್ಯತ್ಯಾಸ ಅರಿಯದಿರುವುದು ದುರದೃಷ್ಠಕರ ಸಂಗತಿಯಾಗಿದೆ ಎಂದು ಹಿರಿಯ ಮಹಿಳಾ ರಾಜಕಾರಣಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 18 ವರ್ಷ ವಯಸ್ಸಿನ ಯುವತಿಯರು ಸೆಕ್ಸ್ನಲ್ಲಿ ಪಾಲ್ಗೊಳ್ಳಲು ನ್ಯಾಯಾಲಯದ ಅನುಮತಿ ಬೇಕಾಗಿಲ್ಲ ಎಂದು ಹಿರಿಯ ನಾಯಕಿ ರೇಣುಕಾ ಚೌಧರಿ ಹೇಳಿದ್ದಾರೆ. ಯುವತಿಯರಿಗೆ ಸಾಮಾಜಿಕ ಮತ್ತು ನೈತಿಕತೆ ಅಗತ್ಯವಿರುವುದರಿಂದ ಮದುವೆಗಿಂತ ಮುಂಚೆ ಸೆಕ್ಸ್ನಲ್ಲಿ ಪಾಲ್ಗೊಳ್ಳುವುದು ಸರಿಯಲ್ಲ