ನವದೆಹಲಿ: ಲಾಭದಾಯಕ ಹುದ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ 20 ಶಾಸಕರ ಶಾಸಕ ಸ್ಥಾನ ಅನರ್ಹಗೊಳಿಸುವುದನ್ನು ಹೈಕೋರ್ಟ್ ತಳ್ಳಿ ಹಾಕಿದ್ದರಿಂದ ಆಪ್ ಶಾಸಕರು ನಿರಾಳರಾದಂತಾಗಿದೆ.